ಏಳು ಸುತ್ತಿನ ಕೋಟೆಯ ನಾಡು ಚಿತ್ರದುರ್ಗದಲ್ಲಿ ೭೫ನೇ ಕನ್ನಡ ಸಾಹಿತ್ಯ ಸಮ್ಮೇಳನ.
ಸಮ್ಮೇಳನದ ಅಮೃತಮಹೋತ್ಸವ. ಸರ್ವರಿಗೂ ಸುಸ್ವಾಗತ...
Monday, September 8, 2008
ಕೆಮೆರಾ ಕಣ್ಣಲ್ಲಿ ದುರ್ಗದ ಕೋಟೆ..
ಚಿತ್ರದುರ್ಗದವರೇ ಆದ ಮಂಜುನಾಥ ಸ್ವಾಮಿ ಅವರ ಹಳ್ಳಿ ಕನ್ನಡ ಬ್ಲಾಗಿನಲ್ಲಿ ಚಿತ್ರದುರ್ಗದ ಕೋಟೆ ಚಿತ್ರಗಳು ರಾರಾಜಿಸುತ್ತಿವೆ. ದುರ್ಗದ ಕೋಟೆಗೆ ಇಂಥ ಸೊಬಗಿದೆಯೇ ಎಂದು ನೋಡಿದ ಅನೇಕರು ಪ್ರತಿಕ್ರಿಯಿಸಿದ್ದಾರೆ. ಆ ಚಿತ್ರಗಳು ಹೇಗಿವೆ ನೀವು ಹಳ್ಳಿಕನ್ನಡ ನೋಡಬಹುದು. ಸ್ಯಾಂಪಲ್ಲಿಗೆ ಈ ಚಿತ್ರ...
ನಾವು ದುರ್ಗದ ಹುಡುಗರು..
ನಮ್ಮೂರಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತೆ ಅನ್ನೋ ಸುದ್ದಿ ನಮಗೆ ತುಂಬಾ ಸಂತೋಷ ತಂದಿದೆ. ಈ ಹಿನ್ನೆಲೆಯಲ್ಲಿ ನಮಗೆ ತಿಳಿದ ಮಟ್ಟಿಗೆ ಚಿತ್ರದುರ್ಗದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳುತ್ತೇವೆ.
durgadahudugaru@gmail.com
No comments:
Post a Comment